Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ ಸಿಎಂ ಸಿದ್ದರಾಮಯ್ಯ, “ಬೆಂಗಳೂರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಮತ್ತು ಬಿಡಿಎಸ್ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು” ಎಂದರು. “ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ … Continue reading Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ
Copy and paste this URL into your WordPress site to embed
Copy and paste this code into your site to embed