ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು ಪರಿಗಣಿಸಿರುವ ಸರ್ಕಾರ ಸಾರ್ವಜನಿಕ ಹೂಡಿಕೆಯಿಂದ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ. ಉನ್ನತ ಶಿಕ್ಷಣದ ಕುರಿತು ಹೇಳುವುದಾದರೆ ಬಜೆಟ್ ಹಂಚಿಕೆ ನಿರಾಶದಾಯಕವಾಗಿದೆ. ಉನ್ನತ ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.2.1ರಷ್ಟು ಮಾತ್ರ ಹಂಚಿಕೆ ಮಾಡಿದ್ದಾರೆ. ಇದು ಈಗಿನ ಹಣಕಾಸಿನ ಕೊರತೆಗೆ ಯಾವುದೇ ರೀತಿಯಲ್ಲೂ ಪರಿಹಾರವಲ್ಲ. ಸಾರ್ವಜನಿಕ … Continue reading ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ