ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ (ಮಾ.3) ಮಾರ್ಚ್ 21ರವರೆಗೆ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಆ ಬಳಿಕ ಅಧಿವೇಶನ ಮುಂಡೂಡಿಕೆಯಾಗಲಿದ್ದು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ. ಮಾರ್ಚ್ 7ರಂದು ಬಜೆಟ್ ಮಂಡನೆ : ಮಾರ್ಚ್ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ 7ರಂದು ಸಿಎಂ … Continue reading ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು