ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ಗಿಗ್ ಕಾರ್ಮಿಕರ ಉದ್ಯೋಗ ಅಭದ್ರತೆ, ಸೌಲಭ್ಯಗಳ ಕೊರತೆ ಮತ್ತು ಸಮರ್ಪಕ ದೂರು ನಿವಾರಣಾ ವ್ಯವಸ್ಥೆಯ ಕೊರತೆಯನ್ನು ನೀಗಿಸಲು ರಾಜ್ಯ ಸಚಿವ ಸಂಪುಟವು ಶುಕ್ರವಾರ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮಸೂದೆಯನ್ನು ಅನುಮೋದಿಸಿದೆ. ಮಸೂದೆಯು ರಾಜ್ಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಒಂದು ಮಂಡಳಿಯನ್ನು ಸ್ಥಾಪಿಸಲು ಇ-ಕಾಮರ್ಸ್ ವೇದಿಕೆಗಳ ಮೇಲೆ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಗಿಗ್ ಕಾರ್ಮಿಕರ ಕಲ್ಯಾಣ ಕರ್ನಾಟಕ ಫ್ಲಾಟ್‌ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ-2024 ಎಂಬ ಹೆಸರಿನ ಈ ಮಸೂದೆಯು … Continue reading ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ