ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು ಆಡಳಿತಾತ್ಮಕ ನಿರ್ಧಾರಗಳ ಸರಣಿಯನ್ನು ಅಂಗೀಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದರು. ಈ ಹಿಂದೆ ಮುಂದೂಡಲಾಗಿದ್ದ ಮಸೂದೆಯನ್ನು ವಿವಿಧ ಇಲಾಖೆಗಳಿಂದ ಬಂದ ಸಲಹೆಗಳನ್ನು ಪರಿಗಣಿಸಿ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಯಿತು. “ಶಾಸನದ ಕುರಿತು ಹೆಚ್ಚಿನ ವಿವರಗಳನ್ನು ಸರ್ಕಾರ … Continue reading ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ