ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ … Continue reading ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ