ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ರಾಜ್ಯ ಮುಖ್ಯ ಚುನಾವಣಾಧಿಕಾರಿ ಭಾನುವಾರ (ಆ.10) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ. ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಿದರೆ ನಮಗೆ ಈ ಬಗ್ಗೆ ತನಿಖೆ ನಡೆಸಲು ಸಹಕಾರಿಯಾಗುತ್ತದೆ ಎಂದು ಚುನಾವಣಾ ಆಯುಕ್ತರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ವಿಶೇಷ ಸಂವಾದ ಏರ್ಪಡಿಸಿದ್ದ ರಾಹುಲ್ ಗಾಂಧಿ, … Continue reading ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ