Homeಕರ್ನಾಟಕವೀಕೆಂಡ್ ಕರ್ಫ್ಯೂ ಕುರಿತು ನಿರ್ಧಾರ: ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ವೀಕೆಂಡ್ ಕರ್ಫ್ಯೂ ಕುರಿತು ನಿರ್ಧಾರ: ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಕೆಯಿಂದ ವಿಧಿಸಲಾಗಿರುವ ವಿಧಿಸಲಾಗಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ತೆರವುಗೊಳಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಬಿಜೆಪಿ ಪಕ್ಷದವರೆ ಬಹಿರಂಗವಾಗಿ ಕರ್ಫ್ಯೂ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಹೋಟೆಲ್, ಕಾರ್ಖಾನೆ ಸೇರಿದಂತೆ ಉದ್ಯಮ ವಲಯದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು (ಜ.21) ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರ್ಫ್ಯೂ ಮುಂದುವರೆಯುತ್ತದೆಯೇ ಇಲ್ಲವೇ ಎಂಬುದರ ಸ್ಪಷ್ಟ ಚಿತ್ರಣ ಸಿಗಲಿದೆ.

ಇದನ್ನೂ ಓದಿ: ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದ್ದು, ಆರೋಗ್ಯ ಸಚಿವರು, ತಜ್ಞರು, ಕೋವಿಡ್ ಟಾಸ್ಕ್‌ ಫೋರ್ಸ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ರಾಜ್ಯದಲ್ಲಿ ನಿರ್ಬಂಧಗಳ ಸಡಿಲಿಕೆ ಅಥವಾ ಹೊಸ ಮಾರ್ಗಸೂಚಿಯ ಬಗ್ಗೆ ನಿರ್ಧಾರವಾಗಲಿದೆ.

ಕೇಂದ್ರ ಬಿಜೆಪಿ ಸಚಿವ ಸಿ.ಟಿ. ರವಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರೇ ಸರ್ಕಾರದ ಕೊರೊನಾ ನಿರ್ಬಂಧಗಳ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯದಲ್ಲಿ ಗುರುವಾರ 47,754 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 30,540 ಪ್ರಕರಣಗಳು ದಾಖಲಾಗಿವೆ. ಕೊರೊನಾ ಪಾಸಿಟಿವಿಟಿ ದರ 18.48% ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...