ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!
ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಕರ್ನಾಟಕದ ಮತದಾರರ ಪಟ್ಟಿ ಶುದ್ದವಾಗಿದೆ. ಅನರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅನ್ಬುಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ಬಳಿಕ ಎಸ್ಐಆರ್‌ನ ಅವಾಂತರಗಳು ಒಂದೊಂದಾಗಿ ಬಯಲಾಗುತ್ತಿದೆ. ಎಸ್‌ಐಆರ್ ಬಳಿಕವೂ ಬಿಜೆಪಿ ಸದಸ್ಯರೊಬ್ಬರು ಕರ್ನಾಟಕ ಮತ್ತು ಬಿಹಾರ ಎರಡೂ ಕಡೆಯು ಮತದಾರರಾಗಿರುವುದನ್ನು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝಬೈರ್ ಅವರು ಇತ್ತೀಚೆಗೆ ಬಯಲು ಮಾಡಿದ್ದರು. … Continue reading ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!
Copy and paste this URL into your WordPress site to embed
Copy and paste this code into your site to embed