ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಜನರಿಗೆ ನೋಟಿಸ್‌, ಅಂದರೆ, 9.46 ಲಕ್ಷ ಜನರಿಗೆ ಸೇರಿದಂತೆ ಇಡೀ ರಾಜ್ಯದಾದ್ಯಂತ ಒಟ್ಟು 43,81,335 ಜನರಿಗೆ ನೋಟಿಸ್‌ ನೀಡಲು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಯುಕ್ತರಾದ … Continue reading ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!