ಜಿಬಿಎ ಚುನಾವಣೆ ಗಡುವು ವಿಸ್ತರಣೆಗೆ ಸುಪ್ರೀಂ ಕೋರ್ಟ್ ಅನುಮತಿ ಕೋರಿದ ಕರ್ನಾಟಕ ಚುನಾವಣಾ ಆಯೋಗ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ವಿಧಿಸಿರುವ ಗಡುವನ್ನು ಒಂದು ತಿಂಗಳ ಕಾಲ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 31, 2026ರ ಬದಲಿಗೆ ಜನವರಿ 31, 2027ರವರೆಗೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದೆ. ಅಲ್ಲದೆ, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೂ ಮುನ್ನ, 2026ರ ಏಪ್ರಿಲ್ 18ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯನ್ನು ಬಳಸಿಕೊಂಡು ಚುನಾವಣೆ ನಡೆಸಲು ಅನುಮತಿ … Continue reading ಜಿಬಿಎ ಚುನಾವಣೆ ಗಡುವು ವಿಸ್ತರಣೆಗೆ ಸುಪ್ರೀಂ ಕೋರ್ಟ್ ಅನುಮತಿ ಕೋರಿದ ಕರ್ನಾಟಕ ಚುನಾವಣಾ ಆಯೋಗ
Copy and paste this URL into your WordPress site to embed
Copy and paste this code into your site to embed