ಕೊನೆಗೂ ‘ಪಾಶ್ ಸಮಿತಿ’ ರಚಿಸಿದ ಕರ್ನಾಟಕ ಫಿಲಂ ಚೇಂಬರ್ : ಆದರೆ ಬಹುಪಾಲು ಸದಸ್ಯರು ಪುರುಷರು!

ಹಲವು ದಿನಗಳ ಹಗ್ಗ-ಜಗ್ಗಾಟದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಂತಿಮವಾಗಿ ಲೈಂಗಿಕ ಕಿರುಕುಳ ತಡೆ (ಪಿಒಎಸ್‌ಹೆಚ್-ಪಾಶ್) ಕಾಯ್ದೆಯಡಿ ಆಂತರಿಕ ಸಮಿತಿ (ಐಸಿ)ಯನ್ನು ರಚಿಸಿದೆ. ಆದರೆ, ಸಮಿತಿ ರಚನೆ ವೇಳೆ ಪ್ರಮುಖ ನಿಯಮಗಳನ್ನು ಉಲ್ಲಂಘಿಸಿದೆ. ಪಾಶ್ ಕಾಯ್ದೆಯಲ್ಲಿ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಹೊಸ ಸಮಿತಿಯಲ್ಲಿ ಬಹುಪಾಲು ಪುರುಷ ಸದಸ್ಯರಿದ್ದಾರೆ. ಜನವರಿ 17ರಂದು ಪ್ರಕಟಿಸಿದ ಸಮಿತಿ ಸದಸ್ಯರ ಪಟ್ಟಿಯಲ್ಲಿ, ಕೆಎಫ್‌ಸಿಸಿ ಅಧ್ಯಕ್ಷ ಎಂ.ನರಸಿಂಹುಲು ಮತ್ತು ಕಾರ್ಯದರ್ಶಿ (ವಿತರಕರು) ಎಂ.ಎನ್ ಕುಮಾರ್, ಕೆಎಫ್‌ಸಿಸಿ ಮಾಜಿ ಪದಾಧಿಕಾರಿಗಳಾದ ಎನ್‌.ಎಂ ಸುರೇಶ್ … Continue reading ಕೊನೆಗೂ ‘ಪಾಶ್ ಸಮಿತಿ’ ರಚಿಸಿದ ಕರ್ನಾಟಕ ಫಿಲಂ ಚೇಂಬರ್ : ಆದರೆ ಬಹುಪಾಲು ಸದಸ್ಯರು ಪುರುಷರು!