‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ ಉದಾಸೀನ ತೋರುತ್ತಿದೆ. ಪಕ್ಕದ ರಾಜ್ಯಗಳಾದ ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳು ಒಳ ಮೀಸಲಾತಿಯನ್ನು ಜಾರಿ ಮಾಡುವ ಧೃಡ ತೀರ್ಮಾನವನ್ನು ಕೈಗೊಂಡಿದ್ದರು. ಕರ್ನಾಟಕ ಸರ್ಕಾರ ಮಾತ್ರ ಸಾಮಾಜಿಕ ನ್ಯಾಯದ ನಿರಾಕರಣೆ ಮಾಡುತ್ತಿದೆ.  ಈಗ 27ನೇ ತಾರೀಖು ಒಳಮೀಸಲಾತಿ ಕುರಿತು ವಿಶೇಷ ಸಚಿವ ಸಂಪುಟ … Continue reading ‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ