Homeಕರ್ನಾಟಕಕರ್ನಾಟಕ ಸರ್ಕಾರದ ನೂತನ ಸಚಿವರಿವರು

ಕರ್ನಾಟಕ ಸರ್ಕಾರದ ನೂತನ ಸಚಿವರಿವರು

- Advertisement -
- Advertisement -

ಅಂತೂ ಇಂತೂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಅರ್ಧ ಸಂಪುಟ ತುಂಬುವ ಕಾಲ ಬಂದಿದೆ. ಸಚಿವರ ಪಟ್ಟಿಯೂ ಸಿದ್ದಗೊಂಡಿದ್ದು ಇಂದು ಬೆಳಿಗ್ಗೆಯೇ ಸಚಿವರಾಗಿ ಪ್ರಮಾಣ ವಚನ ಸ್ಪೀಕರಿಸಲಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ಯಡಿಯೂರಪ್ಪನವರು ನೀಡಿರುವ ಪಟ್ಟಿ ಈಗಿದೆ.

ಗೋವಿಂದ ಕಾರಜೋಳ : ಬಾಗಲಕೋಟೆ

ಡಾ. ಅಶ್ವಥ್ ನಾರಾಯಣ್ : ಬೆಂಗಳೂರು

ಲಕ್ಷ್ಮಣ್ ಸವದಿ : ಬೆಳಗಾವಿ

ಕೆ.ಎಸ್ ಈಶ್ವರಪ್ಪ – ಶಿವಮೊಗ್ಗ

ಆರ್.ಅಶೋಕ್ – ಬೆಂಗಳೂರು

ಜಗದೀಶ ಶೆಟ್ಟರ್ – ಧಾರವಾಡ

ಬಿ.ಶ್ರೀರಾಮುಲು – ಬಳ್ಳಾರಿ

ಬಿ.ಸುರೇಶ್ ಕುಮಾರ್ – ಬೆಂಗಳೂರು

ವಿ.ಸೋಮಣ್ಣ – ಬೆಂಗಳೂರು

ಸಿ.ಟಿ ರವಿ – ಚಿಕ್ಕಮಗಳೂರು

ಬಸವರಾಜ್ ಬೊಮ್ಮೊಯಿ – ಹಾವೇರಿ

ಕೋಟ ಶ್ರೀನಿವಾಸ ಪೂಜಾರಿ- ಉಡುಪಿ

ಜೆ.ಸಿ ಮಾಧುಸ್ವಾಮಿ – ತುಮಕೂರು

ಸಿ.ಸಿ ಪಾಟೀಲ್ – ಗದಗ

ಎಚ್.ನಾಗೇಶ್ : ಕೋಲಾರ

ಪ್ರಭು ಚೌವ್ಹಾಣ್ : ಬೀದರ್

ಜೊಲ್ಲೆ ಶಶಿಕಲಾಅಣ್ಣಾ ಸಾಹೇಬ್ : ಬೆಳಗಾವಿ

ಇನ್ನು 16 ಸಚಿವ ಸ್ಥಾನಗಳನ್ನು ತುಂಬದೇ ಉಳಿಸಿಕೊಂಡಿದ್ದು ಹಂತ ಹಂತವಾಗಿ ತುಂಬುವ ನಿರೀಕ್ಷೆ ಇದೆ. ಇದೇ ಸಂದರ್ಭದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...