‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

ಒಂದರಿಂದ ಮೂರನೇ ತರಗತಿವರೆಗಿನ ಮಕ್ಕಳು ‘ಚಟುವಟಿಕೆ ಆಧಾರಿತ ಕಲಿಕೆ’ಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿರುವ ಹಾಗೂ ಒಂದು ಕಾಲದಲ್ಲಿ ‘ಪರಿವರ್ತಕ’ ಕಾರ್ಯಕ್ರಮ ಎಂದು ಪ್ರಚಾರ ಮಾಡಲಾಗಿದ್ದ ‘ನಲಿ ಕಲಿ’ ಉಪಕ್ರಮವನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. 2009ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಜಾರಿಗೆ ಬಂದ ನಲಿ ಕಲಿ ಕಾರ್ಯಕ್ರಮ, ಒಂದರಿಂದ ಮೂರನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಒಂದೇ ತರಗತಿ ಕೊಠಡಿಯಲ್ಲಿ ಒಟ್ಟುಗೂಡಿಸಿ ವಿವಿಧ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ತೊಡಗಿಸಿಳ್ಳುವಂತೆ ಮಾಡಲಾಗುತ್ತದೆ. ‘ನಲಿ ಕಲಿ’ … Continue reading ‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?