ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಮೈಕ್ರೊ ಫೈನಾನ್ಸ್ ಕಂಪನಿಗಳು ಜನ ಸಾಮಾನ್ಯರ ಮೇಲೆ ನಡೆಸುತ್ತಿರುವ ದೌರ್ಜನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ತಿರಸ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಶುಕ್ರವಾರ (ಫೆ.7) ತಿಳಿಸಿದೆ. ಈ ಕೆಳಗಿನ ಕಾರಣಗಳನ್ನು ನೀಡಿ ಸುಗ್ರೀವಾಜ್ಞೆ ತಿರಸ್ಕರಿಸಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ ₹ 5 ಲಕ್ಷ ದಂಡ ವಿಪರೀತವಾಗಿದೆ. ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು. ಸುಗ್ರೀವಾಜ್ಞೆಯು … Continue reading ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು