ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ (ಸೆ.23) ಮಧ್ಯಂತರ ಆದೇಶ ನೀಡಿದೆ. ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸಿದವರಿಂದ ಪಡೆದ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಬಾರದು ಎಂದು ಇದೇ ವೇಳೆ ಅಧಿಕಾರಿಗಳಿಗೆ ಆದೇಶಿಸಿದೆ ಮತ್ತು ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ ಎಂದು ಸಾರ್ವಜನಿಕರಿಗೆ ತಿಳಿಸಲು ಸೂಚಿಸಿದೆ. ರಾಜ್ಯ ಸರ್ಕಾರದ … Continue reading ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ