ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ಹೈಕೋರ್ಟ್‌ ಶುಕ್ರವಾರ (ಫೆ 7) ನಿರಾಕರಿಸಿದೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ. “ಲೋಕಾಯುಕ್ತ ಮತ್ತು ಲೋಕಾಯುಕ್ತ ಸಂಸ್ಥೆಯು ಪ್ರಶ್ನಾರ್ಹವಾದ ಸ್ವಾತಂತ್ರ್ಯದಿಂದ ಬಳಲುತ್ತಿಲ್ಲ. ಲೋಕಾಯುಕ್ತ ಸಂಸ್ಥೆ … Continue reading ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ