3 ವರ್ಷಗಳ ಹಿಂದೆ ನಡೆದಿದ್ದ ರಾಜ್ಯ ವಿಧಾನಪರಿಷತ್ ಚುನಾವಣೆ : ಫೆ.28ಕ್ಕೆ ಮತ ಮರುಎಣಿಕೆ

ಮೂರು ವರ್ಷಗಳ ಹಿಂದೆ ನಡೆದಿದ್ದ ರಾಜ್ಯ ವಿಧಾನಪರಿಷತ್ ಚುನಾವಣೆಯ ಮತಗಳ ಮರುಎಣಿಕೆ ಫೆಬ್ರವರಿ 28 ರಂದು ನಡೆಯಲಿದೆ. ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಮರುಎಣಿಕೆಗೆ ಸಿದ್ಧತೆಗಳು ನಡೆಯುತ್ತಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಲ್ಲಾ ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್‌ನಿಂದ ಎ.ವಿ. ಗಾಯತ್ರಿ ಶಾಂತೇಗೌಡ, ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್, ಆಮ್ ಆದ್ಮಿ ಪಕ್ಷದಿಂದ ಡಾ. ಕೆ. ಸುಂದರಗೌಡ ಮತ್ತು ಸ್ವತಂತ್ರ ಅಭ್ಯರ್ಥಿಗಳಾದ ಬಿ.ಟಿ. ಚಂದ್ರಶೇಖರ್ ಮತ್ತು ಜಿ.ಐ. ರೇಣುಕುಮಾರ್ ಸೇರಿದ್ದಾರೆ. … Continue reading 3 ವರ್ಷಗಳ ಹಿಂದೆ ನಡೆದಿದ್ದ ರಾಜ್ಯ ವಿಧಾನಪರಿಷತ್ ಚುನಾವಣೆ : ಫೆ.28ಕ್ಕೆ ಮತ ಮರುಎಣಿಕೆ