ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ ನೋಟಿಸ್ ಬರಲಿದೆ. ಎನ್ಯುಮರೇಷನ್ ಫಾರಂ ತುಂಬಿ ಕೊಡುವ ಅವಧಿ ಆಗಸ್ಟ್ 17ರಂದು ಮುಕ್ತಾಯಗೊಂಡಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ ಬಳಿಕ ನೋಟಿಸ್‌ಗಳನ್ನು ನೀಡಲಾಗುತ್ತದೆ. ನೋಟಿಸ್ ಪಡೆಯಲಿರುವ 43,80, 740 ಮತದಾರರ ಪೈಕಿ 23,45,428 ಪ್ರೊಜೆನಿ ಮ್ಯಾಪಿಂಗ್ ಮಾಡದವರು ಮತ್ತು … Continue reading ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!