ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ ‘ಡೆಕನ್ ಹೆರಾಲ್ಡ್’ ಪ್ರಕಟಿಸಿರುವ ವರದಿಯ ಪ್ರಕಾರ, ನಗರದಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿಯುವ ಅಥವಾ ಅಳಿಸಿಹಾಕುವ ಭೀತಿ ಎದುರಿಸುತ್ತಿರುವ ಒಟ್ಟು ಮತದಾರರಲ್ಲಿ ಐದನೇ ಮೂರು ಭಾಗದಷ್ಟು (ಸುಮಾರು ಶೇ. 59 ರಷ್ಟು) ಜನರು ಬಿಜೆಪಿ ಶಾಸಕರಿರುವ ವಿಧಾನಸಭಾ ಕ್ಷೇತ್ರಗಳಿಗೆ ಸೇರಿದವರಾಗಿದ್ದಾರೆ. ಚುನಾವಣಾ ಆಯೋಗದ ದತ್ತಾಂಶಗಳ … Continue reading ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ