SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ ಜೊತೆಗೆ ಮತ್ತೆ 47,000 ಜನರಿಗೆ ವಿಚಾರಣೆಯ ನೋಟಿಸ್ ಜಾರಿ ಮಾಡಲಾಗಿದೆ. ಈ 47,000 ಜನರಲ್ಲಿ ವಿಚಾರಣೆಯಲ್ಲಿ ಹಾಜರಾಗಿ ಎಷ್ಟು ಜನ ಪಟ್ಟಿಯಲ್ಲಿ ಉಳಿಯಲ್ಲಿದ್ದಾರೆ ಎಂಬುದು ಮುಂದೆ ಹೊರಬೀಳುವ ಅಂತಿಮ ಪಟ್ಟಿ ನಿರ್ಧರಿಸಲಿದೆ. ಸದ್ಯದ ಅಂಕಿ ಅಂಶಗಳ ಪ್ರಕಾರ ಅಂದಾಜು 88,600. ಅಂದರೆ, ಕಳೆದ … Continue reading SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ