Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು
ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ ಎಫ್‌ಐಆರ್ ಬಿಡುಗಡೆ ಮಾಡಿರುವ ಸಂಘಟನೆಗಳು, ಇಡೀ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ನ್ಯಾಯಾಲಯದ ಕದವನ್ನೂ ತಟ್ಟಲಿದ್ದೇವೆ ಎಂದು ಘೋಷಿಸಿವೆ. ಚುನಾವಣಾ ಆಯೋಗ ನಡೆಸಿರುವ ಎಸ್‌ಐಆರ್ ಪ್ರಕ್ರಿಯೆಯನ್ನಾಗಲೀ, ಅದು ನೀಡಿರುವ ಅಂಕಿ ಸಂಖ್ಯೆಯನ್ನಾಗಲೀ, ಅದರ ಹಿಂದಿರುವ ವಿವರಣೆಯನ್ನಾಗಲೀ ನಾವು ಒಪ್ಪಲು ಸಾಧ್ಯವಿಲ್ಲ. ಕರ್ನಾಟಕದ ನಾಗರಿಕ … Continue reading Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು
Copy and paste this URL into your WordPress site to embed
Copy and paste this code into your site to embed