ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್ 17ರವರೆಗೆ ವಿಸ್ತರಣೆಯಾಗಿದ್ದು, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಇದಕ್ಕಿಂತ ಮುಂಚಿತವಾಗಿ ಗೈರು ಹಾಜರಾದವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮರಣ ಹೊಂದಿದವರು, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾದವರು (ಡೂಪ್ಲಿಕೇಟ್) ಮತ್ತು ಇತರೆ (Absent, … Continue reading ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ