SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ ತೀವ್ರ ನಿರ್ಲಕ್ಷ್ಯ ಮತ್ತು ಹೊಣೆಗೇಡಿತನಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ರಾಜ್ಯಾದ್ಯಂತ ‘ಮ್ಯಾಪಿಂಗ್ ಇಲ್ಲದಿರುವುದು’ ಹಾಗೂ ‘ತಾಂತ್ರಿಕ ದೋಷಗಳು’ ಎಂಬ ನೆಪವೊಡ್ಡಿ ಆಯೋಗವು ಬರೋಬ್ಬರಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ಗಳನ್ನು ಸಿದ್ಧಪಡಿಸಿದೆಯಾದರೂ, ಇದರಲ್ಲಿ ತಲುಪಿರುವುದು ಕೇವಲ 24.97 ಲಕ್ಷ ಜನರಿಗೆ ಮಾತ್ರ. ಇನ್ನುಳಿದ ಬರೋಬ್ಬರಿ 18.84 … Continue reading SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ
Copy and paste this URL into your WordPress site to embed
Copy and paste this code into your site to embed