ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ?

| ಪಿ.ಕೆ. ಮಲ್ಲನಗೌಡರ್ | ಪುಟ್ಟಾಪೂರಾ ಬಹುಮತವಿರುವ ಮಮತಾ ಬ್ಯಾನರ್ಜಿಯವರ ಟಿಎಂಸಿ ಸರ್ಕಾರವನ್ನೇ ಉರುಳಿಸಲು ‘ಸ್ಕೆಚ್ಚು’ ರೆಡಿಯಾಗಿದೆ ಎಂದು ಚಿಲ್ಲರೆ ಮಾತಾಡುವ ಪ್ರಧಾನಿ ಇರುವಾಗ, 10-12 ಸಲ ರಾಜ್ಯದ ಸರ್ಕಾರ ಉರುಳಿಸಲು ಯತ್ನಿಸುತ್ತಲೇ ಬಂದ ಅವರ ಭಯಂಕರ ಶಿಷ್ಯರು ಮತ್ತೆ ಈಗ ಸರ್ಕಾರ ತಂತಾನೇ ಬೀಳುತ್ತೆ ಎನ್ನುತ್ತಲೇ ಕಾಂಗ್ರೆಸ್‍ನ ಶಾಸಕರ ಹಿಂದಿಂದೆ ಅಲೆಯುತ್ತಿದ್ದಾರೆ. ಇತ್ತ ತಮ್ಮ ಶಾಸಕರಿಗೆ ಬಿಗಿ ಮಾಡಲಾಗದ ಮಿತ್ರಪಕ್ಷಗಳು ಪ್ರತಿತಂತ್ರದ ಹೆಸರಲ್ಲಿ ಬಿಜೆಪಿಯ ಹಾದಿಯನ್ನೇ ಹಿಡಿದು ಕೊಡವಿ‘ಕೊಂಡು’ ಏಳಲು ಹೊರಟಂತಿದೆ… ಈ ಸಲ ಹಿಂದಿಗಿಂತ … Continue reading ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ?