ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ.
ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...
ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...
ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ.
ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...
ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...
ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...
ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ.
ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...
ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...
ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...
ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...