ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...
ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...
"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...
ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...
ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...
ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...
ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...
ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...
ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...