ಎಸ್‌ಪಿ ಸಂಸದೆ ಇಕ್ರಾ ಹಸನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕರ್ಣಿ ಸೇನಾ ನಾಯಕ ಯೋಗೇಂದ್ರ ರಾಣಾ ವಿರುದ್ಧ ಎಫ್‌ಐಆರ್ ದಾಖಲು

ಲಕ್ನೋ: ಸಮಾಜವಾದಿ ಪಕ್ಷದ ಸಂಸದೆ ಇಕ್ರಾ ಹಸನ್ ವಿರುದ್ಧ ಆನ್‌ಲೈನ್‌ನಲ್ಲಿ “ಆಕ್ಷೇಪಾರ್ಹ” ಹೇಳಿಕೆಗಳನ್ನು ಒಳಗೊಂಡ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಕರ್ಣಿ ಸೇನಾ ನಾಯಕ ಯೋಗೇಂದ್ರ ರಾಣಾ ವಿರುದ್ಧ ಮೊರಾದಾಬಾದ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ವೀಡಿಯೊ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ವಕೀಲ ಸುನೀತಾ ಸಿಂಗ್ ಅವರ ದೂರಿನ ಮೇರೆಗೆ, ಭಾನುವಾರ ಕತ್ಘರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 79, 356(2) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಎಫ್‌ಐಆರ್ … Continue reading ಎಸ್‌ಪಿ ಸಂಸದೆ ಇಕ್ರಾ ಹಸನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕರ್ಣಿ ಸೇನಾ ನಾಯಕ ಯೋಗೇಂದ್ರ ರಾಣಾ ವಿರುದ್ಧ ಎಫ್‌ಐಆರ್ ದಾಖಲು