ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ ಎನ್ನುವ ಈ ಸಂದೇಶಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Tweetನ ಲಿಂಕ್: ಹಲವು ಕನ್ನಡ ಹೋರಾಟಗಾರರು ಈ ಒಂದು ಪ್ರಚಾರಾಂದೋಲನಕ್ಕೆ ಕರೆ ಕೊಟ್ಟಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಕಾರ್ಯಕರ್ತರನ್ನು ನಾನುಗೌರಿ.ಕಾಂ ಮಾತಾಡಿಸಿತು. ಅವರೇನು ಹೇಳುತ್ತಾರೆ ಬನ್ನಿ ನೋಡೋಣ. ‘ನಮ್ಮ ದೇಶ ಮಾತ್ರವಲ್ಲದೇ ಇಡೀ ಪ್ರಪಂಚಾದ್ಯಂತ ಇಂದು ನಿರುದ್ಯೋಗ ದೊಡ್ಡ ಮಟ್ಟದಲ್ಲಿ ಕಾಡುತ್ತಿದೆ. ಇಂತಹಸಂದರ್ಭದಲ್ಲಿ ದೇಶಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ನಿರುದ್ಯೋಗದ ಪ್ರಮಾಣ … Continue reading ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?