ಕರೂರು ಕಾಲ್ತುಳಿತ | ಮೃತರ ಸಂಖ್ಯೆ 39ಕ್ಕೆ ಏರಿಕೆ; ತನಿಖೆಗೆ ಆಯೋಗ ರಚಿಸಿದ ಸಿಎಂ ಸ್ಟಾಲಿನ್
ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್‍ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಈ ಪೈಕಿ 35 ಮೃತದೇಹಗಳ ಗುರುತು ಪತ್ತೆಯಾಗಿದೆ ಎಂದು ವರದಿಗಳು ಹೇಳಿವೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ಶನಿವಾರ (ಸೆ.27) ಬೃಹತ್ ರ್‍ಯಾಲಿ ಆಯೋಜಿಸಿದ್ದರು. ಅಪಾರ ಸಂಖ್ಯೆಯಲ್ಲಿ ಜನ ಈ ರ್‍ಯಾಲಿಯಲ್ಲಿ ಸೇರಿದ್ದರು. ಈ ವೇಳೆ ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಶನಿವಾರ ರಾತ್ರಿಯೇ ಮುಖ್ಯಮಂತ್ರಿ … Continue reading ಕರೂರು ಕಾಲ್ತುಳಿತ | ಮೃತರ ಸಂಖ್ಯೆ 39ಕ್ಕೆ ಏರಿಕೆ; ತನಿಖೆಗೆ ಆಯೋಗ ರಚಿಸಿದ ಸಿಎಂ ಸ್ಟಾಲಿನ್
Copy and paste this URL into your WordPress site to embed
Copy and paste this code into your site to embed