ಕಾಸರಗೋಡು: ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕನ ಉಪಸ್ಥಿತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

‘ವಂದೇ ಮಾತರಂ’ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್ ನಂಟಿನ ಸಂಘಟನೆಯೊಂದರ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರ ಉಪಸ್ಥಿತಿಯನ್ನು ವಿರೋಧಿಸಿ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಅ.6) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾರ್ಯಕ್ರಮದಲ್ಲಿ ನಂದಕುಮಾರ್ ಅವರ ಉಪಸ್ಥಿತಿಯನ್ನು ವಿರೋಧಿಸುವುದರ ಜೊತೆಗೆ, ಕೇರಳ ವಿದ್ಯಾರ್ಥಿ ಒಕ್ಕೂಟ (ಕೆಎಸ್‌ಯು) ಮತ್ತು ಮುಸ್ಲಿಂ ವಿದ್ಯಾರ್ಥಿ ಒಕ್ಕೂಟ (ಎಂಎಸ್‌ಎಫ್) ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು, ನೋಂದಣಿ ಮಾಡಿಕೊಂಡಿದ್ದರೂ ತಮ್ಮಲ್ಲಿ ಅನೇಕರಿಗೆ ಕಾರ್ಯಕ್ರಮಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿದರು. ಎಡಪಂಥೀಯ ಒಲವುಳ್ಳ ವಿದ್ಯಾರ್ಥಿ ಸಂಘಟನೆಗಳಾದ ಸ್ಟೂಡೆಂಟ್ಸ್ … Continue reading ಕಾಸರಗೋಡು: ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕನ ಉಪಸ್ಥಿತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ