ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

ಕಾಶಿ-ಮಥುರಾ ಅಭಿಯಾನಗಳನ್ನು ಮತ್ತೆ ಪ್ರಚೋದಿಸಲು ಪ್ರಯತ್ನಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ. ಭಾಗವತ್ ಅವರ ಹೇಳಿಕೆಗಳು ‘ಭಾರತದ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ನೆಲದ ಕಾನೂನನ್ನು ಉಲ್ಲಂಘಿಸುತ್ತವೆ’ ಎಂದು ಹೇಳಿದೆ. ಗುರುವಾರ (ಆ.28) ದೆಹಲಿಯ ವಿಜ್ಞಾನ ಭವನದಲ್ಲಿ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ನಮ್ಮ ಸ್ವಯಂಸೇವಕರು ಕಾಶಿ, ಮಥುರಾ ಚಳುವಳಿಗಳಿಗೆ ಸೇರಲು ಸ್ವತಂತ್ರರು. … Continue reading ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ