ಪಹಲ್ಗಾಮ್ ದಾಳಿ ಖಂಡಿಸಿ ಇಂದು ‘ಕಾಶ್ಮೀರ ಬಂದ್’: ಆಡಳಿತ, ಪ್ರತಿಪಕ್ಷಗಳ ಬೆಂಬಲ
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ 28 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ, ಭಯೋತ್ಪಾದನೆ ವಿರುದ್ಧ ಬಲವಾದ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಜಮ್ಮು ಕಾಶ್ಮೀರದ ಹಲವಾರು ರಾಜಕೀಯ ಪಕ್ಷಗಳು ಬುಧವಾರ (ಏ.23) ‘ಕಾಶ್ಮೀರ ಬಂದ್’ಗೆ ಕರೆ ನೀಡಿವೆ. ಆಡಳಿತರೂಢ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪಕ್ಷವು ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರು ಮತ್ತು ಅವರ ದುಖಃತಪ್ತ ಕುಟುಂಬಗಳಿಗೆ ಬೆಂಬಲ ಸೂಚಿಸುವ ಸಂಕೇತವಾಗಿ ಬಂದ್ ಘೋಷಣೆ ಮಾಡಲಾಗಿದೆ. ಅದನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಜನರಿಗೆ ಮನವಿ ಮಾಡಿದೆ. “ಈ ಬಂದ್ ಕೇವಲ … Continue reading ಪಹಲ್ಗಾಮ್ ದಾಳಿ ಖಂಡಿಸಿ ಇಂದು ‘ಕಾಶ್ಮೀರ ಬಂದ್’: ಆಡಳಿತ, ಪ್ರತಿಪಕ್ಷಗಳ ಬೆಂಬಲ
Copy and paste this URL into your WordPress site to embed
Copy and paste this code into your site to embed