‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ತನ್ನ ತಂದೆಯನ್ನು ಕಳೆದುಕೊಂಡ ಕೊಚ್ಚಿ ಮೂಲದ ಆರತಿ ಆರ್ ಮೆನನ್‌ಗೆ ಅವರು ಘಟನೆಯ ಬಗ್ಗೆ ಮಾತನಾಡುತ್ತಾ, ಇಬ್ಬರು ಕಾಶ್ಮೀರಿ ಮುಸ್ಲಿಮರು ನನ್ನನ್ನು ಸಹೋದರಿಯಂತೆ ನೋಡಿಕೊಂಡು ನನಗೆ ಎಲ್ಲಾ ಸಹಾಯ ಮಾಡಿದರು, ಈಗ ನನಗೆ ಕಾಶ್ಮೀರದಲ್ಲಿ ಇಬ್ಬರು ಸಹೋದರರು ಇದ್ದಾರೆ, ಅಲ್ಲಾಹನು ಅವರಿಬ್ಬರನ್ನೂ ರಕ್ಷಿಸಲಿ ಎಂದು ಭಾವುಕರಾಗಿ ಹೇಳಿದ್ದಾರೆ. ನನಗೀಗ ಕಾಶ್ಮೀರದಲ್ಲಿ ತನ್ನ ಕುಟುಂಬದೊಂದಿಗೆ ಕಾಶ್ಮೀರಕ್ಕೆ ತೆರಳಿದ್ದ ಆರತಿ ಅವರ ಪ್ರವಾಸವೂ ದುರಂತ ಅಂತ್ಯ ಕಂಡಿದೆ. ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಗುಂಡಿಕ್ಕಿ … Continue reading ‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ