ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು ಕಾಶ್ಮೀರದ ಹೊರಗಿರುವ ಕಾಶ್ಮೀರಿ ವಿದ್ಯಾರ್ಥಿಗಳನ್ನು ಗುರಿಯಾಗಿಸದಂತೆ “ಹೆಚ್ಚುವರಿ ಜಾಗರೂಕತೆ ವಹಿಸಿ” ಎಂದು ಕೇಂದ್ರಾಡಳಿತದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ದೇಶದ ಇತರ ರಾಜ್ಯದಗಳ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಕಾಶ್ಮೀರಿ ವಿದ್ಯಾರ್ಥಿಗಳ ನ್ಯಾಷನಲ್ ಕಾನ್ಫರೆನ್ಸ್ ವಕ್ತಾರ ಇಮ್ರಾನ್ ನಬಿ ದಾರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಿಎಂ ಒಮರ್ ಅವರು, ದೇಶದ ಇತರ ಭಾಗಗಳಲ್ಲಿ ಕಾಶ್ಮೀರಿಗಳ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಹೇಳಲಾಗಿರುವ ಸಾಮಾಜಿಕ ಮಾಧ್ಯಮದಲ್ಲಿನ ವೀಡಿಯೊಗಳನ್ನು ಗಮನಿಸುವಂತೆ ಇತರ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. … Continue reading ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ