ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

-ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ -ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ ಸುಬ್ರಹ್ಮಣ್ಯ:  ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ.ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರ್ಕಾರ ನಿವಾರಣೆ ಮಾಡಿದ್ದು, ವರದಿಯನ್ನು ನಾವು ತಿರಸ್ಕಾರ ಮಾಡಿದ್ದೇವೆ. ಪಶ್ಚಿಮ ಘಟ್ಟ ಸಂರಕ್ಷಣೆಗೂ ಜನ ಆದ್ಯತೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತಮಾನಗಳಿಂದ ಜನ ಇಲ್ಲಿ ವಾಸಿಸುತ್ತಿದ್ದು, ಅರಣ್ಯದಂಚಿನ ಜನರೇ … Continue reading ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ