ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು 2014ರಿಂದಲೂ ಈ ವರದಿಯನ್ನು ನಿರಂತರವಾಗಿ ತಿರಸ್ಕರಿಸುತ್ತಾ ಬಂದಿದ್ದರೂ, ಕೇಂದ್ರದ ಈ ನಡೆ ಗೊಂದಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ, ಪರಿಸರ ಹಾಗೂ ಜನರ ಬದುಕಿನ ನಡುವೆ ಸಮತೋಲನ ಕಾಯ್ದುಕೊಂಡು ಈ ದೀರ್ಘಕಾಲದ ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕಾದ ತುರ್ತು ಅವಶ್ಯಕತೆ ಇದೆ ಎಂದು ಉಪ … Continue reading ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್