ಕೌಶಂಬಿ: ‘ನಕಲಿ ಎನ್‌ಕೌಂಟರ್’ ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸರಾಯ್ ಅಕಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಪೊಲೀಸರು ತನ್ನ ಮಗ ಸದ್ದಾಂನನ್ನು ‘ನಕಲಿ ಎನ್‌ಕೌಂಟರ್’ನಲ್ಲಿ ಗುಂಡಿಕ್ಕಿ ಗಾಯಗೊಳಿಸಿದ್ದಾರೆ ಮತ್ತು ಇನ್ನೊಬ್ಬ ಮಗ ಅಲಿಶಾನ್ ನಾಪತ್ತೆಯಾಗಿದ್ದಾನೆ ಎಂದು ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ. ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವಿಡಿಯೊ ಹಂಚಿಕೊಂಡಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಗಮನ ಸೆಳೆದಿದೆ. ಸದ್ದಾಂ ಮತ್ತು ಅಲಿಶಾನ್ ತಂದೆ ಮೊಯಿನ್ ಅಹ್ಮದ್ ಅವರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಬ್ಬರು ಸಹೋದರರು … Continue reading ಕೌಶಂಬಿ: ‘ನಕಲಿ ಎನ್‌ಕೌಂಟರ್’ ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ