ಕೇದಾರನಾಥ ಹೆಲಿಕಾಪ್ಟರ್ ದುರಂತ: ಖಾಸಗಿ ಸಂಸ್ಥೆಯ ವಿರುದ್ಧ ದೂರು ದಾಖಲು

ಡೆಹ್ರಾಡೂನ್: ನಿನ್ನೆ (ಜೂ.15) ಕೇದಾರನಾಥ ಬಳಿ ನಡೆದ ಹೆಲಿಕಾಪ್ಟರ್ ಅಪಘಾತಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಹೆಲಿಕಾಪ್ಟರ್ ಸೇವಾ ನಿರ್ವಹಣಾ ಸಂಸ್ಥೆ ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ದುರಂತದಲ್ಲಿ ಒಬ್ಬ ಪೈಲಟ್ ಮತ್ತು 2 ವರ್ಷದ ಮಗು ಸೇರಿದಂತೆ 7 ಜನ ಸಾವನ್ನಪ್ಪಿದ್ದರು. ಗೌರಿಕುಂಡ್ ಮತ್ತು ತ್ರಿಯುಗಿನಾರಾಯಣ ನಡುವಿನ ಗೌರಿ ಮಾಯ್ ಖಾರ್ಕ್ ಅರಣ್ಯದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಪಘಾತಕ್ಕೀಡಾದ ಈ ಹೆಲಿಕಾಪ್ಟರ್ ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದೆ. ಆರ್ಯನ್ ಏವಿಯೇಷನ್‌ನ … Continue reading ಕೇದಾರನಾಥ ಹೆಲಿಕಾಪ್ಟರ್ ದುರಂತ: ಖಾಸಗಿ ಸಂಸ್ಥೆಯ ವಿರುದ್ಧ ದೂರು ದಾಖಲು