‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ಹೈಕಮಾಂಡ್ ಸೂಚನೆಯ ಬಳಿಕವೂ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರು ಮತ್ತು ಕಾಂಗ್ರೆಸ್ ಶಾಸಕರಿಗೆ ‘ಬಾಯಿ ಮುಚ್ಚಿಕೊಂಡು’ ಕೆಲಸ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಾಕೀತು ಮಾಡಿದ್ದಾರೆ. ಶುಕ್ರವಾರ (ಜ.17) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು”ಹೈಕಮಾಂಡ್ ತೀರ್ಮಾನ ಏನಿದೇ ಅದೇ ಫೈನಲ್. ಹಾಗಾಗಿ, ನನ್ನ ಒಂದು ಸೂಚನೆ ಏನಂದ್ರೆ ‘ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ನೆ ಕೆಲಸ ಮಾಡ್ಬೇಕು’. ಯಾವಾಗ ಏನು ತೀರ್ಮಾನ ತೆಗೆದುಕೊಳ್ಳಬೇಕು, ಅದು ನಮಗೆ ಬಿಟ್ಟಿದ್ದು. ಮೊದಲು … Continue reading ‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು