‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ … Continue reading ‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!