‘ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..’; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ದೆಹಲಿಯ ಮಾಜಿ ಮುಖ್ಯಮಂತ್ರಿ ನರೇಂದ್ರ ಮೋದಿಯಂತೆಯೇ ಸುಳ್ಳು ಹೇಳುತ್ತಾರೆ. ಆದರೆ, ಬಹುಶಃ ಪ್ರಧಾನಿಗಿಂತ ಹೆಚ್ಚು ಕುತಂತ್ರಿ” ಎಂದು ಹೇಳಿದರು. ಫೆಬ್ರವರಿ 5 ರ ವಿಧಾನಸಭಾ ಚುನಾವಣೆಗೆ ಮುನ್ನ ಬದ್ಲಿ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, ತಾವು ಮತ್ತು ತಮ್ಮ ಪಕ್ಷವು ಬಿಜೆಪಿಯೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಸಾಯುತ್ತೇವೆ, ಆದರೆ ಈ ಜನರೊಂದಿಗೆ ಎಂದಿಗೂ … Continue reading ‘ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..’; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ