ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

ಪಕ್ಷದ ಪಂಜಾಬ್ ಘಟಕದಲ್ಲಿ ಭಿನ್ನಮತದ ವದಂತಿಗಳ ನಡುವೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ (ಫೆ.11) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಚಿವರು ಮತ್ತು ಶಾಸಕರೊಂದಿಗೆ ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಸಭೆ ನಡೆಸಿದ್ದಾರೆ. ಪಕ್ಷದ ನಾಯಕರ ಪ್ರಕಾರ, ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿಯ ಸೋತಿರುವ ಕುರಿತು ಪರಾಮರ್ಶೆ ನಡೆಸಲು ಮತ್ತು 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಯೋಜನೆ ರೂಪಿಸುವ ಬಗ್ಗೆ ಚರ್ಚೆಸಲು ಸಭೆ ನಡೆಸಲಾಗಿದೆ. ಪಂಜಾಬ್‌ ಸಂಸದರಾದ ರಾಘವ್ ಚಡ್ಡಾ ಮತ್ತು ಸಂದೀಪ್ … Continue reading ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ