ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

ಸರಬರಾಜು ಮಾರ್ಗಗಳನ್ನು ಒಳಗೊಂಡಂತೆ ವಿದ್ಯುತ್ ಮೂಲಸೌಕರ್ಯವನ್ನು ನಿರ್ಮಿಸಲು ಮತ್ತು ನಿರ್ವಹಿಸಲು ಸರ್ಕಾರದ ವಿದ್ಯುತ್ ಮಂಡಳಿ ಮತ್ತು ಭಾರತದ ಅದಾನಿ ಎನರ್ಜಿ ಸೊಲ್ಯೂಷನ್ಸ್ ನಡುವಿನ 736 ಮಿಲಿಯನ್ ಡಾಲರ್ ಒಪ್ಪಂದವನ್ನು ಕೀನ್ಯಾದ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ ಎಂದು ವರದಿಯಾಗಿದೆ. ಸರ್ಕಾರಿ ಸ್ವಾಮ್ಯದ ಕೀನ್ಯಾ ಎಲೆಕ್ಟ್ರಿಕಲ್ ಟ್ರಾನ್ಸ್‌ಮಿಷನ್ ಕಂಪನಿ (ಕೆಟ್ರಾಕೊ) ಮತ್ತು ಅದಾನಿ ಎನರ್ಜಿ ಸೊಲ್ಯೂಷನ್ಸ್ ನಡುವಿನ ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಒಪ್ಪಂದಕ್ಕೆ ಈ ತಿಂಗಳ ಆರಂಭದಲ್ಲಿ ಸಹಿ ಹಾಕಲಾಗಿತ್ತು. ಅಕ್ಟೋಬರ್ 11ರಂದು ಒಪ್ಪಂದದ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದ ಕೀನ್ಯಾ … Continue reading ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ