ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ಸ್ವಾತಂತ್ರ್ಯಾ ನಂತರದ ರಾಜಕೀಯ ಪ್ರಮುಖರ ಕಟು ಟೀಕೆಗಳ ಕಾರಣಕ್ಕೆ ಜೈಲು ಮತ್ತು ಎರಡು ದಶಕಗಳ ಗಡಿಪಾರು ಶಿಕ್ಷೆಗೆ ಗುರಿಯಾಗಿದ್ದ ಕೀನ್ಯಾದ ಪ್ರಸಿದ್ಧ ಕಾದಂಬರಿಕಾರ ಹಾಗೂ ನಾಟಕಕಾರ ಗೂಗಿ ವಾ ಥಿಯೊಂಗೊ ಅವರು ತನ್ನ 87ನೇ ವಯಸ್ಸಿನಲ್ಲಿ ಅಮೆರಿಕದ ಅಟ್ಲಾಂಟ್ಲಾದಲ್ಲಿ ನಿಧನರಾಗಿದ್ದಾರೆ. ಈ ವಿಚಾರವನ್ನು ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಮತ್ತು ಗೂಗಿ ಅವರ ಮಗಳು ವಾಂಜಿಕು ವಾ ಥಿಯೊಂಗೊ ಖಚಿತಪಡಿಸಿದ್ದಾರೆ. ಬ್ರಿಟನ್‌ನಿಂದ ಸ್ವಾತಂತ್ರ್ಯಕ್ಕಾಗಿ ನಡೆದ ಸಶಸ್ತ್ರ ‘ಮೌ ಮೌ’ ಹೋರಾಟದಲ್ಲಿ ಪಾಲ್ಗೊಂಡಿದ್ದ, ಅದರಲ್ಲೇ ರೂಪುಗೊಂಡ ಥಿಯೊಂಗೊ ಅವರು, … Continue reading ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ