ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

ಯುವಕನೋರ್ವ ತನ್ನ ಗೆಳತಿ, ಕುಟುಂಬ ಸದಸ್ಯರು ಸೇರಿ ಐವರನ್ನು ಹತ್ಯೆಗೈದು, ತಾನೂ ವಿಷ ಸೇವಿಸಿ ಪೊಲೀಸರ ಮುಂದೆ ಹಾಜರಾದ ಭಯಾನಕ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ (ಫೆ.24) ನಡೆದಿದೆ. ಆರೋಪಿ 23 ವರ್ಷದ ಅಫಾನ್ ಎಂದು ತಿಳಿದು ಬಂದಿದೆ. ಅಫಾನ್ ಸೋಮವಾರ ಸಂಜೆ 6.15ರ ಸುಮಾರಿಗೆ ವೆಂಜರಮೂಡು ಪೊಲೀಸ್ ಠಾಣೆಗೆ ತೆರಳಿ, “ತನ್ನ ಗೆಳತಿ ಸೇರಿ 6 ಮಂದಿಯನ್ನು ಹತ್ಯೆಗೈದಿದ್ದೇನೆ. ಮನೆಯಲ್ಲಿ ಗ್ಯಾಸ್ ಆನ್ ಮಾಡಿಟ್ಟಿದ್ದೇನೆ. ತಾನೂ … Continue reading ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!