ಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

ಅಂಗನವಾಡಿಯಲ್ಲಿ ಉಪ್ಪಿಟ್ಟಿನ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಕೇರಳದ ಮಗುವೊಂದು ವಿನಂತಿಸುವ ವಿಡಿಯೋ ಕಳೆದ ಫೆಬ್ರವರಿಯಲ್ಲಿ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ವೀಣಾ ಜಾರ್ಜ್ ಅವರು, ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು. ಅದರಂತೆ ಈಗ ರಾಜ್ಯದ 33,120 ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಣೆಯಾಗಿದೆ. ಬಿರಿಯಾನಿ, ಪಲಾವ್‌ನಂತಹ ವೈವಿಧ್ಯಮಯ ಆಹಾರಗಳು ಸೇರ್ಪಡೆಯಾಗಿವೆ. ಮಂಗಳವಾರ, ಪತ್ತನಂತಿಟ್ಟ ಜಿಲ್ಲೆಯಲ್ಲಿ ಅಂಗನವಾಡಿಗಳ … Continue reading ಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ