ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ (ಮಾ.21) ಸುರೇಂದ್ರನ್ ನಾಮಪತ್ರ ಸಲ್ಲಿಸುವಾಗ ಬಯಲಾಗಿದೆ ಎಂದು ವರದಿಗಳು ಹೇಳಿವೆ. ಸುರೇಂದ್ರನ್ ವಿರುದ್ಧದ 242 ಪ್ರಕರಣಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳು ಮತ್ತು ಆಂದೋಲನಗಳ ನೇತೃತ್ವ ವಹಿಸಿದ್ದಕ್ಕಾಗಿ ಅಥವಾ ಭಾಗವಾಗಿದ್ದಕ್ಕಾಗಿ ದಾಖಲಾಗಿವೆ ಎಂಬುವುದು ಅವರ ನಾಮಪತ್ರದ ಜೊತೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ ಎಂದು theprint.in … Continue reading ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!