ಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆ ವಿರೋಧಿಸಿ ಕೇರಳ ವಿಧಾನಸಭೆಯಿಂದ ನಿರ್ಣಯ ಅಂಗೀಕಾರ

ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಖನಿಜ ಗಣಿಗಾರಿಕೆಗೆ ಅವಕಾಶ ನೀಡುವ ಕೇಂದ್ರ ಸರ್ಕಾರ ಕ್ರಮವನ್ನು ಹಿಂಪಡೆಯಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ. ‘ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಡಳಿತ ಪಕ್ಷದ ‘ಏಜೆಂಟ್’ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಆರೋಪಿಸಿ ಸ್ಪೀಕರ್ ವೇದಿಕೆಯ ಮುಂದೆ ವಿರೋಧ ಪಕ್ಷದ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ನಿರ್ಣಯ ಅಂಗೀಕರಿಸಲಾಯಿತು. ಆಶಾ ಕಾರ್ಯಕರ್ತರ ಪ್ರತಿಭಟನೆಯನ್ನು ಚರ್ಚಿಸಲು ಸದನದ ಕಲಾಪವನ್ನು ಮುಂದೂಡಬೇಕೆಂಬ ಬೇಡಿಕೆಯನ್ನು ಅಂಗೀಕರಿಸದ ಕಾರಣ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ … Continue reading ಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆ ವಿರೋಧಿಸಿ ಕೇರಳ ವಿಧಾನಸಭೆಯಿಂದ ನಿರ್ಣಯ ಅಂಗೀಕಾರ